Search form

ಲೂಕನು 16:8

8ಯಜಮಾನನು ಇದನ್ನು ಕೇಳಿ ಅನ್ಯಾಯಗಾರನಾದ ಆ ಮನೆವಾರ್ತೆಯವನನ್ನು ಕುರಿತು - ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಯಾಕೆಂದರೆ ಈ ಲೋಕದ ಜನರು ತಮ್ಮ ವಿಷಯಗಳ ಪರಲೋಕ ರಾಜ್ಯದವರಿಗಿಂತಲೂ ಜಾಣರಾಗಿದ್ದಾರೆ.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index