Search form

ಲೂಕನು 17:1

ಮತ್ತೊಬ್ಬರಿಗೆ ವಿಘ್ನವಾಗದೆ ಅವರ ತಪ್ಪುಗಳನ್ನು ಕ್ಷಮಿಸಬೇಕೆಂಬುವ ಬೋಧೆ

(ಮತ್ತಾ. 18:6,7,15,21,22)

1ಯೇಸು ತನ್ನ ಶಿಷ್ಯರಿಗೆ - ಅಡ್ಡಿ ಆತಂಕಗಳು ಬಾರದೆ ಇರಲಾರವು; ಆದರೂ ಅವು ಯಾವನಿಂದ ಬರುತ್ತವೆಯೋ ಅವನ ಗತಿಯನ್ನು ಏನು ಹೇಳಲಿ?

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index