Search form

ಲೂಕನು 17:27

27ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಮದುವೆಮಾಡಿಕೊಳ್ಳುತ್ತಿದ್ದರು, ಮದುವೆಮಾಡಿಕೊಡುತ್ತಿದ್ದರು. ಆಗ ಜಲಪ್ರಳಯವು ಬಂದು ಎಲ್ಲರನ್ನು ನಾಶಮಾಡಿತು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index