Search form

ಲೂಕನು 17:6

6ಸ್ವಾಮಿಯು - ಸಾಸಿವೇ ಕಾಳಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಅಂಜೂರದಮರಕ್ಕೆ- ನೀನು ಬೇರುಸಹಿತ ಕಿತ್ತುಕೊಂಡುಹೋಗಿ ಸಮುದ್ರದಲ್ಲಿ ನಾಟಿಕೊ ಎಂದು ಹೇಳಿದರೂ ಅದು ನಿಮ್ಮ ಮಾತನ್ನು ಕೇಳುವದು ಅಂದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index