Search form

ಲೂಕನು 17:7

ಮಾಡಬೇಕಾದದ್ದನ್ನು ಮಾಡುವದು ನಮ್ಮ ಕರ್ತವ್ಯವೇ ಹೊರತು ಪುಣ್ಯಕಾರ್ಯವಲ್ಲವೆಂಬ ಬೋಧೆ

7ನಿಮ್ಮಲ್ಲಿ ಯಾವನಿಗಾದರೂ ವ್ಯವಸಾಯ ಮಾಡುವ ಅಥವಾ ಕುರಿಮೇಯಿಸುವ ಆಳಿರಲಾಗಿ ಅವನು ಹೊಲದಿಂದ ಮನೆಗೆ ಬಂದ ಆ ಆಳಿಗೆ - ನೀನು ತಟ್ಟನೆ ಬಂದು ಊಟಕ್ಕೆ ಕೂತುಕೋ ಎಂದು ಹೇಳುವನೇ?

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index