Search form

ಲೂಕನು 18:1

ಯೇಸು‍ ಪ್ರಾರ್ಥನೆಯ ವಿಷಯದಲ್ಲಿ ಅನ್ಯಾಯಗಾರನಾದ ನ್ಯಾಯಾಧಿಪತಿಯ ಸಾಮ್ಯದ ಮೂಲಕ ಉಪದೇಶಮಾಡಿದ್ದು

1ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬುದಕ್ಕೆ ಆತನು ಅವರಿಗೆ ಒಂದು ಸಾಮ್ಯನ್ನು ಹೇಳಿದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index