Search form

ಲೂಕನು 18:18

ನಿತ್ಯಜೀವವನ್ನು ಹೇಗೆ ಪಡೆಯಬೇಕೆಂದು ಒಬ್ಬ ಐಶ್ವರ್ಯವಂತನು ಕೇಳಿದ್ದಕ್ಕೆ ಯೇಸು ಹಣದ ಭ್ರಾಂತಿಯಿಂದಾಗುವ ಕೇಡನ್ನು ತೋರಿಸಿದ್ದು.

(ಮತ್ತಾ. 19:16-29; ಮಾರ್ಕ 10:17-30)

18ಒಬ್ಬ ಅಧಿಕಾರಿಯು ಬಂದು - ಒಳ್ಳೇ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು ಎಂದು ಆತನನ್ನು ಕೇಳಲಾಗಿ

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index