Search form

ಲೂಕನು 18:31

ಯೇಸು ತನ್ನ ಮರಣ ಪುನರುತ್ಥಾನಗಳನ್ನು ಮೂರನೆಯ ಸಾರಿ ಮುಂತಿಳಿಸಿದ್ದು

(ಮತ್ತಾ. 20:17-19; ಮಾರ್ಕ 10:32-34)

31ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ - ನೋಡಿರಿ, ನಾವು ಯೆರುಸಲೆಮಿಗೆ ಹೋಗುತ್ತಾ ಇದ್ದೇವೆ; ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವದು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index