Search form

ಲೂಕನು 19:43-44

43-44ದೇವರು ನಿನಗೆ ದರ್ಶನಕೊಟ್ಟ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ ನಿನ್ನ ವೈರಿಗಳು ನಿನ್ನ ಸುತ್ತಲೂ ಒಡ್ದುಕಟ್ಟಿ ಮುತ್ತಿಗೆ ಹಾಕಿ ಎಲ್ಲಾ ಕಡೆಗಳಿಂದ ನಿನ್ನನ್ನು ಒಂದುಗೂಡಿಸಿ ನಿನ್ನನ್ನೂ ನಿನ್ನೊಳಗಿರುವ ನಿನ್ನ ಜನರನ್ನೂ ನಿರ್ಮೂಲಮಾಡಿ ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವ ದಿವಸಗಳು ನಿನ್ನ ಮೇಲೆ ಬರುವವು ಅಂದನು.

45ಬಳಿಕ ಆತನು ದೇವಾಲಯಕ್ಕೆ ಹೋಗಿ ವ್ಯಾಪಾರಮಾಡುವವರನ್ನು ಹೊರಹಾಕುವುದಕ್ಕೆ ಪ್ರಾರಂಭಿಸಿ ಅವರಿಗೆ -

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index