Search form

ಲೂಕನು 20:1

ಶಾಸ್ತ್ರಿಗಳು ಯೇಸುವಿನ ಅಧಿಕಾರವನ್ನು ವಿಚಾರಿಸಿದಾಗ ಆತನು ತಕ್ಕ ಉತ್ತರಕೊಟ್ಟು ಅವರು ಮಾಡಿದ ದೇವದ್ರೋಹವನ್ನು ಸಾಮ್ಯಗಳಿಂದ ಸೂಚಿಸಿದ್ದು

(ಮತ್ತಾ. 21:23-46; ಮಾರ್ಕ 11:27—12:12)

1ಆ ದಿವಸಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮಹಾಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಸಿಕೊಂಡು ಫಕ್ಕನೆ ಬಂದು -

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index