Search form

ಲೂಕನು 20:28

28ಬೋಧಕನೇ, ಅಣ್ಣನಾದವನು ಹೆಂಡತಿಯುಳ್ಳವನಾಗಿದ್ದು ಮಕ್ಕಳಿಲ್ಲದೆ ಸತ್ತರೆ ಅವನ ತಮ್ಮನು ಆಕೆಯನ್ನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದಿಟ್ಟನಷ್ಟೆ.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index