Search form

ಲೂಕನು 21:12

12ಆದರೆ ಇವೆಲ್ಲಾ ನಡೆಯುವದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯು ಅಧಿಪತಿಗಳ ಮುಂದೆಯು ಕರೆದುಕೊಂಡುಹೋಗಿ ಹಿಂಸೆಪಡಿಸುವರು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index