Search form

ಲೂಕನು 22:27

27ಯಾರು ಹೆಚ್ಚಿನವನು? ಊಟಕ್ಕೆ ಕುಳಿತವನೋ ಸೇವೆಮಾಡುವವನೋ? ಊಟಕ್ಕೆ ಕುಳಿತವನಲ್ಲವೇ. ಆದರೆ ನಾನು ನಿಮ್ಮಲ್ಲಿ ಸೇವೆ ಮಾಡುವವನಂತಿದ್ದೇನೆ.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index