Search form

ಲೂಕನು 23:33

33ಅವರು ಕಪಾಲವೆಂಬ ಸ್ಥಳಕ್ಕೆ ಬಂದಾಗ ಅಲ್ಲಿ ಯೇಸುವನ್ನೂ ದುಷ್ಕರ್ಮಿಗಳನ್ನು ಶಿಲುಬೆಗೆ ಹಾಕಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಮತ್ತೋಬ್ಬನನ್ನು ಎಡಗಡೆಯಲ್ಲಿಯು ಹಾಕಿದರು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index