Search form

ಲೂಕನು 23:50

ಯೇಸುವನ್ನು ಸಮಾಧಿಯಲ್ಲಿ ಇಟ್ಟದ್ದು

(ಮತ್ತಾ. 27:57-61; ಮಾರ್ಕ 15:42-47; ಯೋಹಾ. 19:38-42)

50ಅರಿಮಥಾಯ ಎಂಬುದು ಯೆಹೂದ್ಯರದೊಂದು ಪಟ್ಟಣದಲ್ಲಿ ಒಬ್ಬ ಮನುಷ್ಯನಿದ್ದನು. ಅವನ ಹೆಸರು ಯೋಸೇಫ. ಆತನು ಹಿರಿಸಭೆಯವನು, ಉತ್ತಮನು, ಸತ್ಪುರುಷನು ಹಾಗೂ ದೇವರ ರಾಜ್ಯವನ್ನು ಎದುರು ನೋಡುತ್ತಿದ್ದವನೂ ಆಗಿದ್ದನಲ್ಲದೆ ಮಂತ್ರಿಯೂ ಆಗಿದ್ದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index