Search form

ಲೂಕನು 23:8

8ಹೆರೋದನು ಯೇಸುವನ್ನು ನೋಡಿದಾಗ ಬಹಳ ಸಂತೋಷಪಟ್ಟನು. ಯಾಕೆಂದರೆ ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ಕಾಣಬೇಕೆಂದು ಬಹು ಕಾಲದಿಂದ ಅಪೇಕ್ಷಿಸಿದ್ದನು. ಆತನಿಂದ ಯಾವುದಾದರೂ ಒಂದು ಸೂಚಕ ಕಾರ್ಯವಾಗುವುದನ್ನು ನೋಡಬೇಕೆಂದು ನಿರೀಕ್ಷಿಸಿದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index