Search form

ಲೂಕನು 24:32

32ಆಗ ಅವರು ಒಬ್ಬರಿಗೊಬ್ಬರು – ಆತನು ದಾರಿಯಲ್ಲಿ ನಮ್ಮ ಸಂಗಡ ಮಾತನಾಡಿದಾಗಲೂ ಗ್ರಂಥಗಳ ಅರ್ಥವನ್ನು ನಮಗೆ ಬಿಡಿಸಿ ಹೇಳಿದಾಗಲೂ ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ? ಎಂದು ಹೇಳಿಕೊಂಡು

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index