Search form

ಲೂಕನು 3:21

ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡದ್ದು

(ಮತ್ತಾ. 3:13-17; ಮಾರ್ಕ 1:9-11; ಯೋಹಾ. 1:32-34)

21ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಂಡಾಗ ಯೇಸು ಸಹ ದೀಕ್ಷಾಸ್ನಾನ ಮಾಡಿಸಿಕೊಂಡು ಪ್ರಾರ್ಥನೆ ಮಾಡುತ್ತಿರುವಾಗ ಆಕಾಶವು ತೆರೆಯಲ್ಪಟ್ಟಿತು;

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index