Search form

ಲೂಕನು 4:36

36ಅದಕ್ಕೆ ಎಲ್ಲರು ಬೆರಗಾಗಿ - “ಇದೆಂಥ ಮಾತಾಗಿರಬಹುದು? ಈತನು ಅಧಿಕಾರದಿಂದಲೂ, ಬಲದಿಂದಲೂ ದೆವ್ವಗಳಿಗೆ ಅಪ್ಪಣೆಕೊಡುತ್ತಾನೆ, ಅವು ಬಿಟ್ಟು ಹೋಗುತ್ತವೆ” ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index