Search form

ಲೂಕನು 5:10

10ಸೀಮೋನನ ಸಂಗಡಿಗರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೂ ಹಾಗೆಯೇ ಆಶ್ಚರ್ಯಪಟ್ಟರು. ಯೇಸು ಸೀಮೋನನಿಗೆ - ಅಂಜಬೇಡ, ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವವನಾಗಿರುವಿ ಎಂದು ಹೇಳಿದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index