Search form

ಲೂಕನು 5:17

ಯೇಸು ಪಾರ್ಶ್ವವಾಯುರೋಗಿಯ ಪಾಪವನ್ನು ಕ್ಷಮಿಸಿ ಅವನನ್ನು ಗುಣಮಾಡಿದ್ದು

(ಮತ್ತಾ. 9:2-8; ಮಾರ್ಕ 2:1-12)

17ಒಂದಾನೊಂದು ದಿನದಲ್ಲಿ ಆತನು ಉಪದೇಶಮಾಡುತ್ತಿರಲು ಗಲಿಲಾಯ ಮತ್ತು ಯೂದಾಯದ ಎಲ್ಲಾ ಗ್ರಾಮಗಳಿಂದಲೂ ಯೆರೂಸಲೇಮಿನಿಂದಲೂ ಬಂದಿದ್ದ ಫರಿಸಾಯರೂ ನ್ಯಾಯಶಾಸ್ತ್ರಿಗಳು ಆತನ ಹತ್ತಿರ ಕೂತುಕೊಂಡಿದ್ದರು. ಮತ್ತು ಅವರನ್ನು ಗುಣಮಾಡುವ ದೇವರ ಶಕ್ತಿಯು ಆತನಲ್ಲಿತ್ತು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index