Search form

ಲೂಕನು 5:24

24ಆದರೆ ಪಾಪಗಳನ್ನು ಕ್ಷಮಿಸುವುದಕ್ಕೆ ಮನುಷ್ಯ ಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬದು ನಿಮಗೆ ತಿಳಿಯಬೇಕು ಎಂದು ಹೇಳಿ ಆ ಪಾರ್ಶ್ವವಾಯು ರೋಗದವನನ್ನು ನೋಡಿ - ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗೆಂದು ಹೇಳಿದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index