Search form

ಲೂಕನು 5:36

36ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದನು, ಅದೇನಂದರೆ - ಯಾರೂ ಹೊಸ ವಸ್ತ್ರದಿಂದ ಒಂದು ತುಂಡನ್ನು ತೆಗೆದುಕೊಂಡು ಹಳೇ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ; ಹಚ್ಚಿದರೆ ಆ ಹೊಸದನ್ನು ಹರಿದು ಕೆಡಿಸಿದ ಹಾಗಾಗುವದಲ್ಲದೆ ಹೊಸದರಿಂದ ಹರಿದು ಹಚ್ಚಿದ ತ್ಯಾಪೆಯು ಹಳೆಯ ವಸ್ತ್ರಕ್ಕೆ ಒಪ್ಪುವದೂ ಇಲ್ಲ.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index