Search form

ಲೂಕನು 6:1

ಯೇಸುವೂ ಆತನ ಶಿಷ್ಯರೂ ಸಬ್ಬತ್‍ದಿನವನ್ನು ಅಲಕ್ಷ್ಯಮಾಡುತ್ತಾರೆಂದು ಫರಿಸಾಯರು ಆತನ ಮೇಲೆ ಆಕ್ಷೇಪಣೆಮಾಡಿದ್ದು

(ಮತ್ತಾ. 12:1-14; ಮಾರ್ಕ 2:23—3:6)

1ಒಂದಾನೊಂದು ಸಬ್ಬತ್‍ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ ಆತನ ಶಿಷ್ಯರು ತೆನೆಗಳನ್ನು ಮುರಿದು ಕೈಗಳಲ್ಲಿ ಹೊಸಗಿ ಕೊಂಡು ತಿನ್ನುತ್ತಿದ್ದರು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index