Search form

ಲೂಕನು 6:21

21ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ. ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index