Search form

ಲೂಕನು 6:38

38ಕೊಡಿರಿ, ಆಗ ನಿಮಗೂ ಕೊಡುವರು; ಜಡಿದು ಅಲ್ಲಾಡಿಸಿ ಹೊರ ಚೆಲ್ಲುವ ಹಾಗೆ ತುಂಬಿ ಅಳೆದು ನಿಮ್ಮ ಸೆರಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ದೇವರು ನಿಮಗೂ ಅಳೆದುಕೊಡುವರು ಅಂದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index