Search form

ಲೂಕನು 6:42

42ಇಲ್ಲವೆ ನಿನ್ನ ಕಣ್ಣಿನಲ್ಲಿರುವ ತೊಲೆಯನ್ನೇ ನೀನು ನೋಡದೆ ನಿನ್ನ ಸಹೋದರನಿಗೆ - ಅಣ್ಣಾ, ನಿನ್ನ ಕಣ್ಣಿನೊಳಗಿನ ರವೆಯನ್ನು ತೆಗೆಯುತ್ತೇನೆ ಬಾ ಎಂದು ಹೇಳುವದಕ್ಕೆ ಹೇಗಾದೀತು? ಮೋಸಗಾರನೇ, ಮೊದಲು ನಿನ್ನ ಕಣ್ಣಿನೊಳಗಿಂದ ತೊಲೆಯನ್ನು ತೆಗೆದುಹಾಕಿಕೋ, ಆ ಮೇಲೆ ನಿನ್ನ ಸಹೋದರನ ಕಣ್ಣಿನೊಳಗಿನ ರವೆಯನ್ನು ತೆಗೆಯುವುದಕ್ಕೆ ಚೆನ್ನಾಗಿ ಕಾಣಿಸುವುದು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index