Search form

ಲೂಕನು 7:12

12ಆತನು ಊರು ಬಾಗಲಿನ ಹತ್ತಿರಕ್ಕೆ ಬಂದಾಗ ಸತ್ತುಹೋಗಿದ್ದ ಒಬ್ಬನನ್ನು ಹೊರಗೆ ತರುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನಾಗಿದ್ದನು; ಆಕೆಯು ವಿಧವೆಯಾಗಿದ್ದಳು. ಆಕೆಯ ಸಂಗಡ ಗ್ರಾಮಸ್ಥರು ಅನೇಕರಿದ್ದರು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index