Search form

ಲೂಕನು 8:13

13ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದು ಹೋಗುತ್ತಾರೆ; ಇವರೇ ಬಂಡೆಯ ಮೇಲೆ ಬೀಳಲ್ಪಟ್ಟ ಬೀಜಗಳು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index