Search form

ಲೂಕನು 8:24

24ಹೀಗಿರಲಾಗಿ ಅವರು ಆತನ ಹತ್ತಿರ ಬಂದು - ಗುರುವೇ, ಗುರುವೇ, ನಾವು ಸಾಯುತ್ತಿದ್ದೇವೆ ಎಂದು ಹೇಳಿ ಆತನನ್ನು ಎಬ್ಬಿಸಿದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರನ ಅಲೆಗಳನ್ನು ಗದರಿಸಿದನು. ಆಗ ಅವು ನಿಂತು, ಶಾಂತವಾಯಿತು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index