Search form

ಲೂಕನು 8:25

25ತರುವಾಯ ಆತನು - ನಿಮ್ಮ ನಂಬಿಕೆ ಎಲ್ಲಿ? ಎಂದು ಅವರನ್ನು ಕೇಳಿದನು. ಅವರು ಭಯಪಟ್ಟು - ಈತನು ಯಾರಿರಬಹುದು? ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ; ಅವು ಕೂಡ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡು ಆಶ್ಚರ್ಯಪಟ್ಟರು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index