Search form

ಲೂಕನು 8:28

28ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಅಡ್ಡಬಿದ್ದು ಮಹಾಶಬ್ದದಿಂದ - ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index