Search form

ಲೂಕನು 8:29

29ಯಾಕೆಂದರೆ - ಈ ಮನುಷ್ಯನನ್ನು ಬಿಟ್ಟುಹೋಗಬೇಕೆಂದು ಆತನು ಆ ದೆವ್ವಕ್ಕೆ ಅಪ್ಪಣೆ ಕೊಟ್ಟಿದ್ದನು. ಅದು ಬಹು ಕಾಲದಿಂದ ಅವನನ್ನು ಹಿಡಿದಿತ್ತು; ಇದಲ್ಲದೆ ಅವನನ್ನು ಕಾವಲಲ್ಲಿಟ್ಟು ಸರಪಣಿಗಳಿಂದಲೂ ಬೇಡಿಗಳಿಂದಲೂ ಬಂಧಿಸಿದ್ದರೂ ಅವನು ಅವುಗಳನ್ನು ಮುರಿದುಹಾಕುತ್ತಿದ್ದನು; ಮತ್ತು ಆ ದೆವ್ವವು ಅವನನ್ನು ಅರಣ್ಯಪ್ರದೇಶಗಳಿಗೆ ಓಡಿಸುತ್ತಿತ್ತು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index