Search form

ಲೂಕನು 8:41-42

41-42ಆಗ ಸಭಾಮಂದಿರದ ಅಧಿಕಾರಿಯಾದ ಯಾಯಿರನೆಂಬ ಒಬ್ಬ ಮನುಷ್ಯನು ಬಂದು ಯೇಸುವಿನ ಪಾದಗಳಿಗೆ ಅಡ್ಡಬಿದ್ದನು. ಏಕೆಂದರೆ ಹೆಚ್ಚುಕಡಿಮೆ ಹನ್ನೆರಡು ವರುಷದವಳಾದ ಅವನ ಒಬ್ಬಳೇ ಮಗಳು ದೀನಾವಸ್ಥೆಯಲ್ಲಿದ್ದು ಸಾಯುವಸ್ಥಿತಿಯಲ್ಲಿದ್ದ ಕಾರಣ ಆತನನ್ನು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು. ಯೇಸು ಹೋಗುತ್ತಿರುವಲ್ಲಿ ಜನರು ಗುಂಪುಗುಂಪಾಗಿ ಸೇರಿ ಆತನನ್ನು ನೂಕುತ್ತಿದ್ದರು.

43ಆಗ ಹನ್ನೆರಡು ವರುಷದಿಂದ ರಕ್ತಸ್ರಾವ ರೋಗವಿದ್ದ ಒಬ್ಬ ಹೆಂಗಸು ಅಲ್ಲಿಗೆ ಬಂದಿದ್ದಳು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index