Search form

ಲೂಕನು 8:5

5ಬಿತ್ತುವವನು ಬೀಜವನ್ನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು; ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಅವುಗಳನ್ನು ತಿಂದುಬಿಟ್ಟವು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index