Search form

ಲೂಕನು 9:59

59ಯೇಸುವು ಮತ್ತೊಬ್ಬನಿಗೆ - ನನ್ನನ್ನು ಹಿಂಬಾಲಿಸು ಎಂದು ಹೇಳಲು ಅವನು - ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು ಅಂದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index