Search form

ಮಾರ್ಕನು 10:47

47ಅವನು ಒಬ್ಬ ಕುರುಡ ಭಿಕ್ಷುಕನಾಗಿದ್ದನು. ಈ ಮಾರ್ಗವಾಗಿ ಹೋಗುತ್ತಿರುವುದು ನಜರೇತಿನ ಯೇಸುವೆಂದು ಅವನು ಕೇಳಿದಾಗ ಅವನು, “ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಕೂಗಿಕೊಳ್ಳುವುದಕ್ಕೆ ಪ್ರಾರಂಭಿಸಿದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index