Search form

ಮಾರ್ಕನು 11:15

ದೇವಾಲಯದ ಶುದ್ಧೀಕರಣ

15 ಅವರು ಯೆರೂಸಲೇಮಿಗೆ ಬಂದಾಗ ಯೇಸು ದೇವಾಲಯಕ್ಕೆ ಹೋಗಿ ಅದರಲ್ಲಿ ಮಾರುತ್ತಿದ್ದವರನ್ನೂ, ಕೊಳ್ಳುತ್ತಿದ್ದವರನ್ನೂ ಹೊರಡಿಸಿಬಿಡುವುದಕ್ಕೆ ತೊಡಗಿದನು; ನಾಣ್ಯಗಳನ್ನು ವಿನಿಮಯಮಾಡುತ್ತಿದ್ದ ವ್ಯಾಪಾರಿಗಳ ಮೇಜುಗಳನ್ನು ಕೆಡವಿಹಾಕಿದನು; ಪಾರಿವಾಳಗಳನ್ನು ಮಾರುವವರ ಮಣೆಗಳನ್ನು ಉರುಳಿಸಿದನು;

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index