Search form

ಮಾರ್ಕನು 12:12

12ಯೇಸು ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದ್ದಾನೆ ಎಂದು ಅವರು ತಿಳಿದುಕೊಂಡು ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡುತ್ತಿದ್ದರು. ಆದರೆ ಜನರಿಗೆ ಭಯಪಟ್ಟು ಆತನನ್ನು ಬಿಟ್ಟುಹೋದರು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index