Search form

ಮಾರ್ಕನು 12:35

ದಾವೀದಕುಮಾರನ ಕುರಿತಾದ ಪ್ರಶ್ನೆ

35ಯೇಸು ದೇವಾಲಯದಲ್ಲಿ ಉಪದೇಶಮಾಡುತ್ತಿರಲಾಗಿ ಆತನು ಅವರನ್ನು, “ಶಾಸ್ತ್ರಿಗಳು ಕ್ರಿಸ್ತನನ್ನು ದಾವೀದನ ಮಗನೆಂದು ಹೇಳುತ್ತಾರಲ್ಲಾ ಅದು ಹೇಗೆ? ಎಂದು ಪ್ರಶ್ನಿಸಿದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index