Search form

ಮಾರ್ಕನು 13:34

34ಅದು ಒಬ್ಬ ಮನುಷ್ಯನು ತನ್ನ ಮನೆಯನ್ನು ಬಿಟ್ಟು ದೂರಪ್ರಯಾಣಕ್ಕೆ ಹೋಗುವಾಗ ತನ್ನ ಸೇವಕರಿಗೆ ಮನೇ ಅಧಿಕಾರವನ್ನು ಒಪ್ಪಿಸಿಕೊಟ್ಟು ಪ್ರತಿಯೊಬ್ಬನಿಗೆ ಅವನವನ ಕೆಲಸಗಳನ್ನು ಕೊಟ್ಟು ಬಾಗಿಲು ಕಾಯುವವನಿಗೆ, ನೀನು ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ ಎಂದು ನಾನು ನಿಮಗೆ ಹೇಳುತ್ತಿದ್ದೇನೆ.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index