Search form

ಮಾರ್ಕನು 15:36

36ಆಗ ಒಬ್ಬನು ಓಡಿಹೋಗಿ ಸ್ಪಂಜಿನಿಂದ ಹುಳಿ ದ್ರಾಕ್ಷಾರಸವನ್ನು ತುಂಬಿ ಕೋಲಿನ ತುದಿಗೆ ಸಿಕ್ಕಿಸಿ, “ಇವನನ್ನು ಶಿಲುಬೆಯಿಂದ ಬಿಡುಗಡೆ ಮಾಡಿ ಇಳಿಸುವುದಕ್ಕೆ ಎಲೀಯನು ಬರುವನೋ, ಏನೊ ಕಾದು ನೋಡೋಣ” ಎಂದು ಹೇಳಿ ಅದನ್ನು ಕುಡಿಯುವುದಕ್ಕೆ ಆತನಿಗೆ ಕೊಟ್ಟನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index