Search form

ಮಾರ್ಕನು 16:14

14ಅನಂತರ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕುಳಿತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ನೋಡಿದವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index