Search form

ಮತ್ತಾಯನು 1:18

ಯೇಸು ಕ್ರಿಸ್ತನ ಜನನವು

18ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ, ಆತನ ತಾಯಿಯಾದ ಮರಿಯಳಿಗೂ ಯೋಸೇಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಮದುವೆಯಾಗಿ ಕೂಡಿಬಾಳುವುದಕ್ಕಿಂತ ಮೊದಲೇ ಮರಿಯಳು ಪವಿತ್ರಾತ್ಮನ ಶಕ್ತಿಯಿಂದ ಗರ್ಭಧರಿಸಿದ್ದು ತಿಳಿದುಬಂತು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index