Search form

ಮತ್ತಾಯನು 12:1

ಯೇಸು ಸಬ್ಬತ್ ದಿನವನ್ನು ಅಲಕ್ಷ್ಯಮಾಡುತ್ತಾನೆಂದು ಫರಿಸಾಯರು ಆತನ ಮೇಲೆ ಆಕ್ಷೇಪಣೆ ಮಾಡಿದ್ದು

(ಮಾರ್ಕ 2:23; 3:6; ಲೂಕ 6:1-11)

1ಆ ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳ ಮೂಲಕ ಹಾದುಹೋಗುತ್ತಿರುವಾಗ ಆತನ ಶಿಷ್ಯರು ಹಸಿದಿದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index