Search form

ಮತ್ತಾಯನು 12:33

ಮರ ಮತ್ತು ಫಲ

33 ಮರ ಒಳ್ಳೆಯದಾದರೆ ಅದರ ಫಲವು ಒಳ್ಳೆಯದೆನ್ನಿರಿ. ಮರ ಕೆಟ್ಟದಾದರೆ ಅದರ ಫಲವು ಕೆಟ್ಟದು ಅನ್ನಿರಿ. ಫಲದಿಂದಲೇ ಮರದ ಗುಣವು ಗೊತ್ತಾಗುವುದು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index