Search form

ಮತ್ತಾಯನು 12:38

ಫರಿಸಾಯರು ಸೂಚಕಕಾರ್ಯವನ್ನು ನೋಡಬೇಕೆಂದು ಕೇಳಿದ್ದು

38ಆಗ ಶಾಸ್ತ್ರಿಗಳಲ್ಲಿಯೂ ಫರಿಸಾಯರಲ್ಲಿಯೂ ಕೆಲವರು, “ಬೋಧಕನೇ, ನಿನ್ನಿಂದ ಒಂದು ಸೂಚಕಕಾರ್ಯವನ್ನು ನೋಡಬೇಕೆಂದು” ಯೇಸುವನ್ನು ಕೇಳಿದರು. ಅದಕ್ಕೆ ಆತನು ಅವರಿಗೆ ಉತ್ತರಕೊಟ್ಟದ್ದೇನಂದರೆ,

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index