Search form

ಮತ್ತಾಯನು 13:33

33ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನಂದರೆ, “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು.”

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index