Search form

ಮತ್ತಾಯನು 14:13

ಯೇಸು ಐದು ಸಾವಿರ ಜನರಿಗೆ ಊಟ ಮಾಡಿಸಿದ್ದು

(ಮಾರ್ಕ 6:30-44; ಲೂಕ 9:10-17; ಯೋಹಾ. 6:1-14)

13ಯೇಸು ಅದನ್ನು ಕೇಳಿ ದೋಣಿಯನ್ನು ಹತ್ತಿ ಆ ಸ್ಥಳವನ್ನು ಬಿಟ್ಟು ಅಡವಿಯ ಸ್ಥಳಕ್ಕೆ ಹೋದನು. ಇದನ್ನು ಕೇಳಿದ ಜನರು ಗುಂಪು ಗುಂಪಾಗಿ ತಮ್ಮ ತಮ್ಮ ಪಟ್ಟಣಗಳಿಂದ ಕಾಲುನಡಿಗೆಯಿಂದ ಆತನನ್ನು ಹಿಂಬಾಲಿಸಿದರು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index