Search form

ಮತ್ತಾಯನು 14:15

15ಸಂಜೆಯಾದಾಗ ಶಿಷ್ಯರು ಆತನ ಬಳಿಗೆ ಬಂದು, “ಇದು ಅಡವಿಯ ಸ್ಥಳ ಈಗ ಹೊತ್ತು ಮುಳುಗಿಹೋಯಿತು. ಅವರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವಂತೆ ಕಳುಹಿಸಿಕೊಡು” ಎಂದು ಹೇಳಿದರು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index